Select the language

ಸಾರ್ವಾಜನಿಕ ಹಿತಾಸಕ್ತಿಯ ಮೊಕದ್ದಮೆ

ಅಗಸ್ಟ್ ೨೦೧೨ರಲ್ಲಿ ಸರೋಜಿನಿ ಮಹಿಷಿ ವರದಿಯ ಜಾರಿಗೆ ಆದೇಶಿಸುವಂತೆ ಉಚ್ಚ ನ್ಯಾಯಾಲಯದಲ್ಲಿ ಸಾರ್ವಾಜನಿಕ ಹಿತಾಸಕ್ತಿಯ ಮೊಕದ್ದಮೆ ಹೂಡಿದ್ದಾರೆ. ಈ ಉನ್ನತ ಉದ್ದೇಶಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದ ಪ್ರಥಮ ಮಹಿಳೆ ವಿನುತಾ...


ಡಾ ಸರೋಜಿನಿ ಮಹಿಷಿಯ ವರದಿಯಲ್ಲಿ ಕರ್ನಾಟಕ ಸರ್ಕಾರ ಒಪ್ಪಿಕೊಂಡ 45 ಸಿಫಾರಸ್ಸುಗಳ ಅನುಷ್ಟಾನಕ್ಕಾಗಿ ಉಚ್ಚ ನ್ಯಾಯಲಯದಲ್ಲಿ "ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ" public interest litigation)ಹೂಡಿದ್ದೆವೆ