Select the language

ಸಾರ್ವಜನಿಕ ಶಿಕ್ಷಣ ಇಲಾಖೆ


ಕನ್ನಡಿಗರ ಉದ್ಯೋಗ ವೇದಿಕೆ ಮತ್ತು ಇತರ ಕನ್ನಡ ಪರ ಸಂಘಟನೆಗಳಿಂದ ೦೯-೦೨-೨೦೧೫ ರಂದು ಅನಧಿಕೃತ ಫ್ರೌಢ ಶಾಲೆಗಳಲ್ಲಿ ಓದುತ್ತಿರುವ ಎಸ್.ಎಸ್. ಎಲ್. ಸಿ. ವಿದ್ಯಾರ್ಥಿಗಳ ಒಳಿತಿಗಾಗಿ ಧರಣಿ ಸತ್ಯಾಗ್ರಹ ಮಾಡಿದ್ದೆವು. ಸಾರ್ವಜನಿಕ ಶಿಕ್ಷಣ ಇಲಾಖೆಯೆವರು ನಮ್ಮ ಷರತ್ತುಗಳಿಗೆ ಒಪ್ಪಿಕೊಂಡರು ಅದರ ವಿವರ.